Webdunia - Bharat's app for daily news and videos

Install App

3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ

Webdunia
ಬುಧವಾರ, 20 ಜನವರಿ 2021 (10:36 IST)
ಬೆಂಗಳೂರು : 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಕೈಜೋಡಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ರೈತರು ಈ ದೇಶಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರೈತರನ್ನು ಉಳಿಸಿ, ಬೆಳೆಸುವ ಕೆಲಸನಾವು ಮಾಡಬೇಕಾಗಿದೆ. ಇಂದು ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪೊಲೀಸರ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯಲಿದೆ. ಇದ್ಯಾವುದಕ್ಕೂ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಕೈ ನಾಯಕರಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಜೆ.ಪಿ.ನಡ್ಡಾ ಗೆ ಮಾತನಾಡುವ ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್. ಇದು ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ರೈತರ ಹೋರಾಟ. ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲಿಯೇ ಪ್ರತಿಭಟನೆ ಅದೇ ಸ್ಥಳದಲ್ಲಿ ಮಲಗಿ ಪ್ರತಿಭಟನೆ ನಡೆಸಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments