Webdunia - Bharat's app for daily news and videos

Install App

ಶ್ರೀನಿವಾಸ್ ಪ್ರಸಾದ್‌ಗೆ ಟಾಂಗ್ ನೀಡಿದ ಕಾಂಗ್ರೆಸ್!

Webdunia
ಶನಿವಾರ, 22 ಅಕ್ಟೋಬರ್ 2016 (17:06 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರಿಗೆ ಗೇಟ್‌ಪಾಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತಿರುಗೇಟು ನೀಡಿದೆ.
 
ಶ್ರೀನಿವಾಸ್ ಪ್ರಸಾದ್ ಅವರ ಕಟ್ಟಾ ಬೆಂಬಲಿಗರಾದ ನಂಜನಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ ಹಾಗೂ ಹಲ್ಲಹಳ್ಳಿಯ ಕಾಂಗ್ರೆಸ್ ಅಧ್ಯಕ್ಷ ಮಹಾದೇವಪ್ಪ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆಂದು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡು ಅತೃಪ್ತರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಅವರು  ಅ.17 ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
 
ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ಅವರ ತವರು ಕ್ಷೇತ್ರ ನಂಜನಗೂಡಿನಲ್ಲಿ ಉಪಚುನಾವಣೆ ನಡೆಯುವುದು ಅನಿವಾರ್ಯವಾಗಿದೆ. ಕಾಂಗ್ರೆಸ್‌ಗೆ ಇದು ಪ್ರತಿಷ್ಠೆಯ ಉಪಚುನಾವಣೆಯಾಗಿದ್ದು, ನಂಜನಗೂಡಿನಲ್ಲಿ ಕಾಂಗ್ರೆಸ್ ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments