Webdunia - Bharat's app for daily news and videos

Install App

ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆಯ ಹೆಜ್ಜೆ ಇಡಲು ತೀರ್ಮಾನಿಸಿದ ಕಾಂಗ್ರೆಸ್

Webdunia
ಶುಕ್ರವಾರ, 2 ಆಗಸ್ಟ್ 2019 (11:12 IST)
ಬೆಂಗಳೂರು : ಈ ಹಿಂದೆ ಟಿಪ್ಪು ಜಯಂತಿ ವಿಚಾರವಾಗಿ ಪಕ್ಷಕ್ಕೆ ಬಾರೀ ಡ್ಯಾಮೇಜ್ ಆದ ಹಿನ್ನಲೆ ಇದೀಗ ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ಕಾಂಗ್ರೆಸ್ ತೀರ್ಮಾನಿಸಿದೆ ಎನ್ನಲಾಗಿದೆ.




ಬಿಜೆಪಿ ಸರ್ಕಾರ ಜಾರಿಗೆ ಬಂದ ತಕ್ಷಣ ಟಿಪ್ಪು ಜಯಂತಿ ಆಚರಣೆ ರದ್ದಿಗೆ ಮುಂದಾಯಿತು. ಇದರಿಂದ ರಾಜ್ಯದಾದ್ಯಂತ ಬಾರೀ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಟಿಪ್ಪು ಜಯಂತಿಯ ಆಚರಣೆಗೆ ಮಹತ್ವದ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಬಾರೀ  ಡ್ಯಾಮೇಜ್ ಆದ ಹಿನ್ನಲೆ ಇದೀಗ ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.


ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆ ನಡೆಗೆ ಮುಂದಾದ ಕಾಂಗ್ರೆಸ್ ಜಿಲ್ಲೆಯ  ಮುಸ್ಲಿಂ ಮುಖಂಡರು ಹಾಗೂ ರಾಜ್ಯ  ನಾಯಕರ ಜತೆ ಚರ್ಚಿಸಿ ಬಳಿಕವಚ್ಟೇ ಟಿಪ್ಪು ಜಯಂತಿ ಆಚರಣೆಯ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments