Daily Horoscope
✕

ಕಾಂಗ್ರೆಸ್‌ ಟಿಕೆಟ್ ವಿಳಂಬ

Webdunia
ಮಂಗಳವಾರ, 11 ಏಪ್ರಿಲ್ 2023 (21:00 IST)
ಮೂರನೇ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್‌ ನಾಯಕರು ಕಸರತ್ತು ನಡೆಸಿದ್ದು,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಎಲೆಕ್ಷನ್ ಕಮೀಟಿ ಸಭೆ ಮಾಡಿದ್ದಾರೆ.ಈ ಸಭೆಯಲ್ಲಿ ಉಳಿದ 58 ಕ್ಷೇತ್ರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ್ದು,ಸೂಕ್ತ ಅಭ್ಯರ್ಥಿಗಳನ್ನು ಪೈನಲ್ ಮಾಡಿದ್ದಾರೆ. ಮೂರನೇ ಪಟ್ಟಿಯಲ್ಲಿ 18-20 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆಗೆ ಮಾಡಲಿದ್ದು,ಈ ಪಟ್ಟಿಯನ್ನ ಬಿಜೆಪಿ ಪಟ್ಟಿ ಬಿಡುಗಡೆ ನಂತರ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಲಿದೆ ಎಂದು ಹೇಳಲಾಗುತ್ತಿದೆ.ಬಿಜೆಪಿ ನಾಯಕರಲ್ಲಿಯ ಅಸಮಧಾನವನ್ನ ಕೈ ನಾಯಕರು ಲಾಭ ಮಾಡಿ ಕೊಳ್ಳಲು ಸಿದ್ದವಾಗಿದ್ದು,ಈ ಕಾರಣದಿಂದಲೆ ಮೂರನೇ ಪಟ್ಟಿ ಕೈ ಪಾಳ್ಯ ವಿಳಂಬ ಮಾಡುತ್ತಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments