Select Your Language

Notifications

webdunia
webdunia
webdunia
webdunia

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ
ಬೆಂಗಳೂರು , ಸೋಮವಾರ, 29 ಜನವರಿ 2018 (22:41 IST)

ಜೆಡಿಎಸ್ ಬಂಡಾಯ ಶಾಸಕರಿಗೆ ಹೈಕಮಾಂಡ್ ತೀರ್ಮಾನದಂತೆ ಟಿಕೆಟ್ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಂಡಾಯ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಹೈಕಮಾಂಡ್ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಜಾತಿ, ಮತ ಹಾಗೂ ಧರ್ಮಗಳನ್ನು ಎತ್ತಿಕಟ್ಟಿ ಚುನಾವಣೆಯಲ್ಲಿ ಗೆಲ್ಲಲು ಷಡ್ಯಂತ್ರ ನಡೆಸಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಗೆ ಒತ್ತಾಯಿಸುತ್ತಿರುವ ಮಹಿಳಾ ಎಸ್ಐ- ಪತ್ರಕರ್ತನ ಪತ್ನಿ ದೂರು