ಇನ್ನೂ ಯಾಕೆ ಘೋಷಣೆಯಾಗಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ?

Webdunia
ಗುರುವಾರ, 12 ಏಪ್ರಿಲ್ 2018 (09:32 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅತ್ತ ಜೆಡಿಎಸ್ ಕೂಡಾ ಫೈನಲ್ ಮಾಡಿಕೊಂಡಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನೂ ಟಿಕೆಟ್ ಘೋಷಣೆ ಮಾಡದೇ ಇರುವುದನ್ನು ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಾಸ್ತ್ರ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುತ್ತಿದೆ ಎಂಬ ಸುದ್ದಿ ಓಡಾಡುತ್ತಿದ್ದರೂ ಇನ್ನೂ ಯಾರಿಗೂ ಟಿಕೆಟ್ ಖಚಿತವಾಗಿಲ್ಲ. ಈ ಬಗ್ಗೆ ಯಡಿಯೂರಪ್ಪ ಟೀಕಿಸಿದ್ದಾರೆ.

‘ಕಾಂಗ್ರೆಸ್ ಈಗ ಒಡೆದ ಮನೆಯಂತಾಗಿದೆ. ಸಿಎಂ ಸಿದ್ದರಾಮಯ್ಯ-ಪರಮೇಶ್ವರ್ ನಡುವೆಯೇ ಸರಿಯಿಲ್ಲ. ಅದಕ್ಕೇ ಇನ್ನೂ ಟಿಕೆಟ್ ಫೈನಲ್ ಆಗುತ್ತಿಲ್ಲ. ಇದು ಕಾಂಗ್ರೆಸ್ ನ ಸ್ಥಿತಿ’ ಎಂದು ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋಪಿನಾಥ್ ಮುಂಡೆ, ಪ್ರಮೋದ್ ಮಹಾಜನ್, ಈಗ ಅಜಿತ್ ಪವಾರ: ಮಹಾರಾಷ್ಟ್ರಕ್ಕೆ ಇದ್ಯಾರ ಶಾಪ

ಹಿಮದಲ್ಲಿ ಹೂತು ಹೋಗಿದ್ದ ಮಾಲಿಕನ ಮೃತದೇಹಕ್ಕೆ ಮೂರು ದಿನ ಕಾವಲು ನಿಂತ ನಾಯಿ Video

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ ಪಿಯುಸಿವರೆಗೆ ಪಠ್ಯಪುಸ್ತಕ, ನೋಟ್ ಬುಕ್ ಉಚಿತ: ಮಧು ಬಂಗಾರಪ್ಪ

ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ದೇಹ ಪತ್ತೆ ಮಾಡಿದ್ದು ಹೇಗೆ

ಅಜಿತ್ ಪವಾರ್ ನಿಧನ, ಇಂದು ರಜೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ಮುಂದಿನ ಸುದ್ದಿ
Show comments