Webdunia - Bharat's app for daily news and videos

Install App

ಬಿಎಸ್ ವೈ ಆಡಿಯೋ ಕ್ಲಿಪಿಂಗ್ ನ್ನು ಸುಪ್ರೀಂಕೋರ್ಟ್ ನ ಮುಂದೆ ಇಡಲಿರುವ ಕಾಂಗ್ರೆಸ್

Webdunia
ಸೋಮವಾರ, 4 ನವೆಂಬರ್ 2019 (10:35 IST)
ಬೆಂಗಳೂರು : ಇಂದು ಬಿಎಸ್ ವೈ ಆಡಿಯೋ ಕ್ಲಿಪಿಂಗ್ ನ್ನು ಕಾಂಗ್ರೆಸ್ ಸುಪ್ರೀಂಕೋರ್ಟ್ ನ ಮುಂದೆ ಇಡಲಿದ್ದು, ಇದರಿಂದ ಅನರ್ಹ ಶಾಸಕರ ಎದೆಯಲ್ಲಿ ಢವಢವ  ಶುರುವಾಗಿದೆ ಎನ್ನಲಾಗಿದೆ.




ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ವಿಚಾರಣೆ ಮುಗಿದಿದ್ದು, ಇನ್ನು ತೀರ್ಪು ಬರುವುದೊಂದೆ ಬಾಕಿ ಇತ್ತು. ಆದರೆ ಇದೀಗ ಮೈತ್ರಿ ಸರ್ಕಾರ ಉರುಳಿಸುವ ಬಗ್ಗೆ ಹುಬ್ಬಳ್ಳಿಯಲ್ಲಿ ಸಿಎಂ ಯಡಿಯೂರಪ್ಪ ಮಾತನಾಡಿದ ಆಡೀಯೋ ಕ್ಲಿಪಿಂಗ್ ನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್ ನ ಮುಂದೆ ಇಟ್ಟು ಅದನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸುವಂತೆ ಮನವಿ ಮಾಡಲಿದೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಇಂದು 10.30ಕ್ಕೆ ಸುಪ್ರೀಂಕೋರ್ಟ್ ನಲ್ಲಿ ನ್ಯಾ. ರಮಣ ನೇತೃತ್ವದ ಪೀಠದಲ್ಲಿ ಈ ಆಡಿಯೋ ಬಗ್ಗೆ ಪ್ರಸ್ತಾಪ ಮಾಡಲಿದ್ದು, ಇದು ಅನರ್ಹ ಶಾಸಕರ ಸಂಕಷ್ಟಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments