ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧಾರ

Webdunia
ಭಾನುವಾರ, 20 ಫೆಬ್ರವರಿ 2022 (14:19 IST)
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ. ನಮ್ಮ ಒತ್ತಾಯಕ್ಕೆ ಸರ್ಕಾರ ಮಣಿಯುತ್ತಾ ಇಲ್ವಾ ಅಂತ ನೋಡಲು ಧರಣಿ ಮಾಡುತ್ತಿಲ್ಲ. ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ.
ಅದನ್ನು‌ ಖಂಡಿಸಿ ನಮ್ಮ ನೋವನ್ನು ವ್ಯಕ್ತಪಡಿಸಿ ಧರಣಿ ಮಾಡುತ್ತಿದ್ದೇವೆ. ಎಲ್ಲಿತನಕ ಆಗುತ್ತೋ ನೋಡೋಣ, ಈ ವಿಚಾರದಲ್ಲಿ ನಾವು ತಾರ್ಕಿಕ‌ ಅಂತ್ಯ ಕಾಣುತ್ತೇವೆ. ಎಂದು ವಿಧಾನಸೌಧದಲ್ಲಿ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ರಾಜ್ಯಾದ್ಯಂತ ಹೋರಾಟ ಮಾಡಲು ನಮ್ಮ ನಾಯಕರು ತೀರ್ಮಾನ ಮಾಡಿದ್ದಾರೆ ಅಂತ ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments