Select Your Language

Notifications

webdunia
webdunia
webdunia
webdunia

ಕಟೀಲ್ ವಿರುದ್ಧ ಟ್ವೀಟ್ ಮೂಲಕ ಕಾಂಗ್ರೆಸ್ ಟಾಂಗ್

Congress Tong by tweet against Kateel
bangalore , ಶುಕ್ರವಾರ, 26 ಮೇ 2023 (17:03 IST)
ಆರ್ ಎಸ್ ಎಸ್ ಗೆ ಕೈ ಹಾಕಿದ್ರೆ ಕಾಂಗ್ರೆಸ್ ಇರಲ್ಲ ಎಂದು ಕಟೀಲ್ ಹೇಳಿಕೆ ವಿಚಾರಕ್ಕೆ ಕಟೀಲ್ ವಿರುದ್ಧ  ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು.ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು.ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ.ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ‌ ಟಾಂಗ್  ನೀಡಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗೆ ಹೆಚ್ಚಿದ ಬೇಡಿಕೆ