Publish Date: Sat, 27 May 2023 (21:03 IST)
Updated Date: Sat, 27 May 2023 (21:05 IST)
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ,ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.