Webdunia - Bharat's app for daily news and videos

Install App

ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ

Webdunia
ಭಾನುವಾರ, 20 ನವೆಂಬರ್ 2022 (20:21 IST)
ರಾಜ್ಯ ಬಿಜೆಪಿ ಆಯೋಜಿಸಿರುವ ನವಶಕ್ತಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಆರಂಭಿಸಿದೆ. ಬಿಜೆಪಿಯ ಎಸ್​ಸಿ, ಎಸ್​ಟಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಸಲು ತೀರ್ಮಾನಿಸಿದೆ.ಡಿಸೆಂಬರ್ 6 ರಂದು ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಯಲಿದ್ದು, ಪೂರ್ವ ಸಿದ್ಧತೆಗಾಗಿ ಕಾಂಗ್ರೆಸ್ ನಾಯಕರ ಸಭೆ ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ನಡೆದಿದೆ. ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಎಸ್​ಸಿ, ಎಸ್​ಟಿ ನಾಯಕರೊಂದಿಗೆ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಪಾಲ್ಗೊಂಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments