Webdunia - Bharat's app for daily news and videos

Install App

6 ತಿಂಗಳು ಮೊದಲೇ ಸಿದ್ಧವಾಗುತ್ತಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

Webdunia
ಮಂಗಳವಾರ, 7 ಫೆಬ್ರವರಿ 2017 (10:06 IST)
ಎಸ್.ಎಂ. ಕೃಷ್ಣ ರಾಜೀನಾಮೆ ವಿಷಯದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಇದೀಗ 6 ತಿಂಗಳು ಮುನ್ನವೇ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮುಂದಾಗಿದೆಯಾ? ಎಂಬ ಸುದ್ದಿ ಕೇಳಿಬರುತ್ತಿದೆ. ನಿನ್ನೆ ನಡೆದ ಪದಾಧಿಕಾರಿಗಳು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಈ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ ಎನ್ನಲಾಗಿದೆ.
ಮುಂದಿನ ವಿಧಾನಸಭೆ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಉಳಿದಿದ್ದು, ಒಂದೂವರೆ ತಿಂಗಳಲ್ಲಿ ಸ್ಥಳೀಯ ನಾಯಕರ ಜನಪ್ರಿಯತೆ, ಮಾಜಿ ಶಾಸಕರ ಕಾರ್ಯವೈಖರಿ ಸೇರಿದಂತೆ ಎಲ್ಲ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಖಾಸಗಿ ಸಂಸ್ಥೆಗಳಿಂದಲೂ ಸಮೀಕ್ಷೆಗೆ ನಿರ್ಧರಿಸಲಾಗಿದ್ದು, ಎರಡನ್ನೂ ಆಧರಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎನ್ನಲಾಗಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments