Daily Horoscope
✕

ಈ ಬಾರಿ ಮತ್ತೆ ಕಾಂಗ್ರೆಸ್ ಬರೋದು ಖಚಿತವಂತೆ!

Webdunia
ಶನಿವಾರ, 21 ಏಪ್ರಿಲ್ 2018 (08:57 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೇರುವುದು ನೂರಕ್ಕೆ ನೂರು ಪ್ರತಿಶತ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿಕೊಂಡಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳಲ್ಲಿ ಬಹುಪಾಲು ಭರವಸೆಗಳನ್ನು ಪೂರೈಸಿದ್ದೇವೆ. ಈ ಬಾರಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಿಎಂ ಹೇಳಿದ್ದಾರೆ.

ಅತ್ತ ಗೃಹ ಸಚಿವ ರಾಮಲಿಂಗಾರೆಡ್ಡಿ ಕೂಡಾ ಇದೇ ಮಾತುಗಳನ್ನು ಪುನರುಚ್ಚರಿಸಿದ್ದು, ಕೊಟ್ಟ ಭರವಸೆಗಳನ್ನು ಪೂರೈಸಿದ ಸರ್ಕಾರ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ. ಹಾಗಾಗಿ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments