ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ: ಅನಂತ್ ಕುಮಾರ್

Webdunia
ಗುರುವಾರ, 18 ಮೇ 2017 (13:47 IST)
ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇದೀಗ ರಾಜ್ಯದಲ್ಲೂ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದು, ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
 
ಸರಕಾರ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲೂ ವಿಫಲವಾಗಿದೆ. ಕೇಂದ್ರ ಸರಕಾರದಿಂದ ಬಂದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಇಂತಹ ಸರಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
 
ಬರಅಧ್ಯಯನ ಹೆಸರಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ ನಾಯಕರು, ಜನತೆಯ ಸಂಕಷ್ಟ ಅರಿಯಲು ಎಲ್ಲರು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments