Daily Horoscope
✕

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ: ಸಚಿವ ಖಾದರ್

Webdunia
ಗುರುವಾರ, 16 ಮಾರ್ಚ್ 2017 (13:30 IST)
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಎರಡೂ ಕ್ಷೇತ್ರಗಳಲ್ಲಿ ಜಯಗಳಿಸುತ್ತವೆ ಎನ್ನುವ ವಿಶ್ವಾಸವಿದೆ ಎಂದು ಆರೋಗ್ಯ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ವರ್ಷಗಳ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಸರಕಾರ ನೀಡಿದ್ದಾರೆ. ಜನಪರ, ರೈತಪರ ಯೋಜನೆಗಳನ್ನು ಘೋಷಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು
 
ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯವೈಖರಿಯನ್ನು ಟೀಕಿಸುವುದು ಸರಿಯಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
 
ಮಾಜಿ ಸಚಿವ ಜನಾರ್ದನ ಪೂಜಾರಿ ನಮ್ಮ ನಾಯಕರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇಕಾದಲ್ಲಿ ಸಲಹೆ ನೀಡಲಿ ಅದನ್ನು ಬಿಟ್ಟು ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ತೊಂದರೆಯಾಗುತ್ತದೆ ಎಂದು ಸಚಿವ ಖಾದರ್ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments