Webdunia - Bharat's app for daily news and videos

Install App

ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು; ಹಳ್ಳಿಹಕ್ಕಿಗೆ ಭಾರೀ ಮುಖಭಂಗ

Webdunia
ಸೋಮವಾರ, 9 ಡಿಸೆಂಬರ್ 2019 (11:31 IST)
ಮೈಸೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ ಇಂದು ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.



ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ  ಮಂಜುನಾಥ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ್ ಹಾಗೂ ಜೆಡಿಎಸ್  ಅಭ್ಯರ್ಥಿಯಾಗಿ ಸೋಮಶೇಖರ್ ಕಣಕ್ಕಿಳಿದಿದ್ದರು.


ಇದರಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿ  ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಹಳ್ಳಿಹಕ್ಕಿ ವಿಶ್ವನಾಥ್ ಅವರನ್ನು ಸಿದ್ದರಾಮಯ್ಯ ಸೇನೆ ಸೆಡ್ಡು ಹೊಡೆದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments