ಪುಲಕೇಶಿ ನಗರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.ಅಖಂಡ ಶ್ರೀನಿವಾಸಮೂರ್ತಿ ಬಿ.ಎಸ್.ಪಿ ಪಕ್ಷದಿಂದ 21897 ಮತಗಳನ್ನ ಪಡೆದಿದ್ರೆ,ಎಸಿ ಶ್ರೀನಿವಾಸ್ ಕಾಂಗ್ರೆಸ್ ನಿಂದ- 69650 ಮತಗಳನ್ನ ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ - 47753 ಅಂತರದಿಂದ ಮುನ್ನಡೆ ಪಡೆದಿದೆ.ಪುಲಕೇಶಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ