Publish Date: Tue, 15 May 2018 (12:50 IST)
Updated Date: Tue, 15 May 2018 (12:51 IST)
ಬೆಂಗಳೂರು : ಈ ಬಾರಿ ರಾಜ್ಯ ಚುನಾವಣೆಯಲ್ಲಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ರಾಹುಲ್ ಗಾಂಧಿ ಅವರು ಎತ್ತಿನ ಗಾಡಿಯಲ್ಲಿ ಓಡಾಡಿ ಪ್ರಚಾರ ನಡೆಸಿದ ಮಾಲೂರಿನಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡರು ಗೆಲುವು ಸಾಧಿಸಿದ್ದಾರೆ. ಕೃಷ್ಣಯ್ಯ ಶೆಟ್ಟಿ ಮತ್ತು ಮಾಲೂರಿನ ಮಂಜೆಗೌಡ ಅವರನ್ನು ಹಿಂದಿಕ್ಕಿ 15,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ