ಕಾಂಗ್ರೆಸ್ 40 ಸೀಟು ಮೇಲೆ ಒಂದೇ ಒಂದು ಸೀಟು ಹೆಚ್ಚು ಗೆಲ್ಲೋದಿಲ್ಲ: ಕಾರಜೋಳ

Webdunia
ಬುಧವಾರ, 11 ಜನವರಿ 2023 (12:37 IST)
ಬೆಂಗಳೂರು : 2023ರ ಚುನಾವಣೆಯಲ್ಲಿ ಕಾಂಗ್ರೆಸ್ 40 ಸೀಟು ಮೇಲೆ ಒಂದೇ ಒಂದು ಸೀಟು ಗೆಲ್ಲುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಇಂದಿನಿಂದ ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಬೆಳಗಾವಿಯಿಂದ ಪ್ರಾರಂಭ ಆಗುತ್ತಿರೋದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರು ವ್ಯರ್ಥ ಕಸರತ್ತು ಮಾಡ್ತಿದ್ದಾರೆ. ಅವರ ಪ್ರಮುಖ ನಾಯಕ ರಾಹುಲ್ ಗಾಂಧಿಯವರೇ ಸ್ವತಃ ಕ್ಷೇತ್ರದಲ್ಲಿ ಸೋತು.

ಕೇರಳಕ್ಕೆ ಓಡಿ ಹೋಗಿ ನಿಂತಿದ್ದಾರೆ. ಮೈಸೂರಿನಲ್ಲಿ ಬೆಳೆದ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ನಿಂತು ಕಡಿಮೆ ಅಂತರದಲ್ಲಿ ಗೆದ್ದಿದ್ದರು. ಈಗ ಬಾದಾಮಿಯಿಂದ ಪಲಾಯನ ಮಾಡಿ ಕೋಲಾರಕ್ಕೆ ಹೋಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments