Daily Horoscope
✕

ಕಾಂಗ್ರೆಸ್ ಕಾರ್ಯಕರ್ತರಿಂದ ಎಸ್ಡಿಪಿಐ ಕಾರ್ಯಕರ್ತರ ಮೇಲೆ ಹಲ್ಲೆ?

Webdunia
ಸೋಮವಾರ, 3 ಸೆಪ್ಟಂಬರ್ 2018 (19:47 IST)
ಕಾಂಗ್ರೆಸ್ ಕಾರ್ಯಕರ್ತರು ಚಾಕುವಿನಿಂದ ಎಸ್ ಡಿಪಿ ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.


ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚಾಕುವಿನಿಂದ ಎಸ್‌ಡಿಪಿಐ ಕಾರ್ಯಕರ್ತನ ಮೇಲೆ‌ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ. ನಾಲ್ವರು ಎಸ್‌ಡಿಪಿಐ  ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.


ಮೈಸೂರಿನ ಶಾಂತಿನಗರದ ರಮಚಾ ಮಸೀದಿ ಬಳಿ ಘಟ‌ನೆ ನಡೆದಿದೆ. ಘಟನೆಯಲ್ಲಿ ಓರ್ವ ಎಸ್‌ಡಿ‌ಪಿಐ ಕಾರ್ಯಕರ್ತನ ಮುಖ ರಕ್ತಸಿಕ್ತವಾಗಿದೆ. ನೂತನ ಪಾಲಿಕೆ ಸದಸ್ಯ ಅಯಾಜ್ ಪಾಷಾ ಬೆಂಬಲಿಗರಿಂದ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ಇದಾಗಿದೆ. ಗಾಯಾಳು ಕಾರ್ಯಕರ್ತರು ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments