ಮತದಾರರ ದತ್ತಾಂಶ ಕಳವು ಪ್ರಕರಣಕ್ಕೆ ಬಿಬಿಎಂಪಿ ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ,ಬಿಬಿಎಂಪಿ ಅಧಿಕಾರಿಯನ್ನ ಕೂಡಲೇ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.