Select Your Language

Notifications

webdunia
webdunia
webdunia
webdunia

ಸಿಟಿ ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Congress workers protest against CT Ravi's statement
bangalore , ಸೋಮವಾರ, 28 ನವೆಂಬರ್ 2022 (21:06 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ಕುರಿತು ಸಿ ಟಿ ರವಿ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಎದರು ಪ್ರತಿಭಟನೆ ನಡೆಸಿದಾರೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭಾವಚಿತ್ರ ದಹಿಸಿ ಪ್ರತಿಭಟನೆ ನಡೆಸಿದ್ದು,ಸಿಟಿ ರವಿ.. ಕೋಟಿ ರವಿ...  ಡೌನ್ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೊಷಣೆ ಹಾಕಿದ್ದಾರೆ.ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದಿದ್ದ ಸಿಟಿ ರವಿ ಹೇಳಿಕೆ ಖಂಡಿಸಿ ಆಕ್ರೋಶ ಹೊರಹಾಕಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಹಾರ್ನ್​​ ಕಿರಿಕಿರಿ; ಚಾಲಕನಿಗೆ ಚಾಕು ಇರಿತ