ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Webdunia
ಬುಧವಾರ, 8 ಫೆಬ್ರವರಿ 2023 (13:39 IST)
ರೈತರ ಸಾಲ ಮನ್ನಾ ಮಾಡಬಾರದು ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ  ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ
 
ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಭವನದ ಎದುರು ಧರಣಿ ನಡೆಸುವ ಮೂಲಕ ತೇಜಸ್ವಿ ಸೂರ್ಯ ಗಡಿಪಾರು ಮಾಡುವಂತೆ ಘೋಷಣೆ ಕೂಗುವ ಮೂಲಕ‌ ಅಸಾಮಾಧಾನ ಹೊರಹಾಕಿದ್ದಾರೆ.
 
ಇನ್ನೂ ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್ ರೈತ ವಿರೋಧಿ ಸಂಸದ,ಯುಪಿ ಸರ್ಕಾರ ಅವಧಿಯಲ್ಲಿ ರೈತರ ಸಾಲ ಮನ್ನಾ ಆಗಿತ್ತು.ಆದ್ರೆ ಈಗ ಅದಾನಿ ಲಕ್ಷಾಂತರ ಕೋಟಿ ಲೂಟಿ ಮಾಡ್ತಿದ್ದಾರೆ.ರೈತರ ಸಾಲ ಮನ್ನಾ ಮಾಡಬಾರದು, ಅದಾನಿ ಸಾಲ ಮನ್ನಾ ಮಾಡಬೇಕಾ..?ತೇಜಸ್ವಿಯನ್ನ ಲೋಕಸಭೆ ಸದಸ್ಯತ್ವದಿಂದ ಅಮಾನತು ಮಾಡಬೇಕು ಎಂದು ಯೂತ್ ಕಾಂಗ್ರೆಸ್ ಮುಖಂಡ ಮನೋಹರ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಮ್ ಮೇಲೆ ದಮ್ ಹೊಡೆಯುವ ಈತ ಸಿಗರೇಟು ಬಾಬಾ ಅಂತೆ: ಜನ ಮರುಳೋ ಜಾತ್ರೆ ಮರುಳೋ Video

ಇರಾನ್ ನಲ್ಲಿ ಕದನ ವಿರಾಮದ ಸಂಭ್ರಮಾಚರಣೆ ಹೀಗಿತ್ತು ನೋಡಿ Video

ಭಾರತದಲ್ಲೂ ಪೆಟ್ರೋಲ್ ಸಿಗ್ತಿಲ್ಲ ಎಂದು ಜನರ ಮುಂದೆ ಪುಂಗಿ ಬಿಟ್ಟ ಪಾಕಿಸ್ತಾನಿ ಉನ್ನತಾಧಿಕಾರಿ Video

ಇರಾನ್, ಅಮೆರಿಕಾ ಯುದ್ಧ ನಿಲ್ಲಿಸಿದ್ದು ನಾವೇ, ನಮ್ಮ ಪ್ರಧಾನಿ ತುಂಬಾ ಸ್ಟ್ರಾಂಗ್ ಎಂದು ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನ

Karnataka Weather: ಅಬ್ಬಾ.. ಇಂದು ಈ ಜಿಲ್ಲೆಗಳಲ್ಲಿ ರಣ ಭೀಕರ ಬಿಸಿಲು

ಮುಂದಿನ ಸುದ್ದಿ
Show comments