Select Your Language

Notifications

webdunia
webdunia
webdunia
webdunia

ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Congress workers sit on strike to condemn Minister MTB Nagaraj's statement
ಕೆ.ಆರ್.ಪುರ ಇನ್ಸ್ಪೆಕ್ಟರ್ ನಂದೀಶ್ ಸಾವಿನ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಸಚಿವ ಎಂ‌.ಟಿ.ಬಿ‌.ನಾಗರಾಜ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದೆ.
 
 70-80 ಲಕ್ಷ ಕೊಟ್ಟು ಪೋಸ್ಟಿಂಗ್ ತಗೆದುಕೊಂಡ ಮೇಲೆ ಹೃದಯಾಘಾತ ಆಗದೇ ಮತ್ತೇನಾಗುತ್ತೆ ಎಂದು ಹೇಳಿದ್ದ ಎಂ ಟಿ ಬಿ ನಾಗರಾಜ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುಂಡಿಗಳ ರಸ್ತೆಗೆ ಯುವಕ‌ ಬಲಿ