Daily Horoscope
✕

ಬೆಂಕಿ ಹಚ್ಚೋದ್ರಲ್ಲಿ ಕಾಂಗ್ರೆಸ್ ನವರು ಎತ್ತಿದ ಕೈ

Webdunia
ಗುರುವಾರ, 27 ಆಗಸ್ಟ್ 2020 (16:15 IST)
ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ನವರು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡೋದ್ರಲ್ಲಿ ನಿಸ್ಸೀಮರು.

ಅಧಿಕಾರ ಇಲ್ಲದ ಸಂದರ್ಭದಲ್ಲಿ ಕಾಂಗ್ರೆಸ್ ನೀಚ ರಾಜಕಾರಣ ಮಾಡುತ್ತಿರುತ್ತದೆ.

ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ  ಹೊಂದಾಣಿಕೆ ಇಲ್ಲದ ಕಾರಣಕ್ಕಾಗಿಯೇ ಬೆಂಗಳೂರಿನಲ್ಲಿ ಗಲಭೆ ನಡೆದಿದೆ ಎಂದು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments