Select Your Language

Notifications

webdunia
webdunia
webdunia
webdunia

ವಿವಾದ ಸೃಷ್ಠಿಸುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು– ಈಶ್ವರಪ್ಪ ವಾಗ್ದಾಳಿ

ಈಶ್ವರಪ್ಪ
ಒಂದೊಂದು ಕಾಲಕ್ಕೆ ಒಂದೊಂದು ವಿವಾದ ಸೃಷ್ಠಿಸುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ವೀರಶೈವ– ಲಿಂಗಾಯತ, ನಂತರ ಮಹಾದಾಯಿ ಆಯಿತು. ಈಗ ಮತ್ತೊಂದು ವಿವಾದ ಸೃಷ್ಠಿ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
 
ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಜೊತೆ ಬಿಜೆಪಿ ಒಪ್ಪಂದ ಕೇವಲ ಕಾಂಗ್ರೆಸ್‌ ವದಂತಿ ಎಂದಿದ್ದಾರೆ.
 
ಜಾತಿ ಜಾತಿ ನಡುವೆ, ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕಾಂಗ್ರೆಸ್‌ ಮುಸ್ಲಿಮರನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಹುಟ್ಟಹಬ್ಬದ ಕಾರ್ಯಕ್ರಮ ಬಿಜೆಪಿ ವಿರುದ್ಧ ಪ್ರಚಾರಕ್ಕೆ ಸೀಮಿತ– ಸುರೇಶಕುಮಾರ್