ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

Sampriya
ಬುಧವಾರ, 10 ಡಿಸೆಂಬರ್ 2025 (15:17 IST)
ಬೆಳಗಾವಿ: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ಮಾತನಾಡುತ್ತಾ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು. 

ಧರ್ಮಸ್ಥಳ ವಿರುದ್ಧ ಸಾಮೂಹಿಕ ಸಮಾಧಿ ಪ್ರಕರಣ, ಸಾಮೂಹಿಕ ಅತ್ಯಾಚಾರ ಆರೋಪ ಕೇಳಿಬಂದಿತ್ತು.

ಈ ವಿಚಾರ ಸಂಬಂಧ ಇಂದು ಪ್ರತಿಕ್ರಿಯಿಸಿದ ಡಿಸಿಎಂ ಇಂತಹ ವಿವಾದಗಳು ಹಲವು ತಲೆಮಾರುಗಳಿಂದ ಇರುವ ಸಂಸ್ಥೆಗಳಿಗೆ ಧಕ್ಕೆ ತರುತ್ತದೆ. ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ನಾನು ವಿಧಾನಸಭೆಯಲ್ಲಿ ಬಹಿರಂಗವಾಗಿ ಹೇಳಿದ್ದೆ. 


ಕಾನೂನು ತನ್ನ ದಾರಿ ಹಿಡಿಯಬೇಕು. ಇಂತಹ ವಿವಾದಗಳಿಂದ ಹಲವು ತಲೆಮಾರುಗಳಿಂದ ನಡೆಯುತ್ತಿರುವ ಸಂಸ್ಥೆಗಳಿಗೆ ಹಾನಿಯಾಗಬಹುದು. 

ಆಗಸ್ಟ್ 31 ರಂದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಸಮಾಧಿ ಆರೋಪ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ತಳ್ಳಿಹಾಕಿದರು. 

ಈಗಾಗಲೇ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ ಎಂದು ಹೇಳಿದರು. ಈ ಅನುಮಾನವನ್ನು ಹೋಗಲಾಡಿಸಲು ಎಸ್‌ಐಟಿ ರಚಿಸಲಾಗಿದೆ ಎಂದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments