Daily Horoscope
✕

ಎಸ್‌ಐಆರ್‌ ಮೂಲಕ ಬಡವರ ಮತ ತೆಗೆಯಲು ಸಂಚು: ಡಿಕೆ ಶಿವಕುಮಾರ್

ಸಂಪ್ರಿಯ
ಶುಕ್ರವಾರ, 22 ಮೇ 2026 (19:04 IST)
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಿದ್ದು, ನಾವು ಬಹಳ ಎಚ್ಚರಿಕೆಯಿಂದರಬೇಕೆಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು, ಬಿಎಲ್ಎಗಳಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು. 

ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇನ್ನೂ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಆಗಿರುವುದನ್ನು ನೋಡಿದ್ದೇವೆ.  ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ ಗೆ ಮಗುವಿನ ಜೊತೆ ಬಂದ ಸಂಸದೆ: ಮುಂದಾಗಿದ್ದು ಕ್ಯೂಟ್ ಕ್ಯೂಟ್ ಕ್ಷಣ Video

ಜಪಾನ್ ಪ್ರವಾಸದಿಂದ ಬೆಂಗಳೂರಿಗೆ ಬಂದಿಳಿದ ಸಿಎಂ ಡಿಕೆ ಶಿವಕುಮಾರ್ ಗೆ ಎದುರಾಗಿದೆ ದೊಡ್ಡ ಸವಾಲು

ಆಶಾ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದ ಸಂಸದ ಡಾ ಸಿಎನ್ ಮಂಜುನಾಥ್ ನಡೆ

Karnataka Weather: ಈ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ; ಉತ್ತರ ಕರ್ನಾಟಕದಲ್ಲಿ ಚಳಿ ಮತ್ತು ಒಣ ಹವೆ

ವಧುವಿನ ತಂದೆ ಇನ್ನೇನು ಕಂತೆ ಕಂತೆ ವರದಕ್ಷಿಣೆ ಕೊಡಬೇಕು ಎನ್ನುವಾಗ ವರನ ತಂದೆ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಮುಂದಿನ ಸುದ್ದಿ
Show comments