Webdunia - Bharat's app for daily news and videos

Install App

ನಿರಂತರ ಮಳೆ, ಧರೆಗುರುಳಿದ ಮನೆಗಳು

Webdunia
ಶನಿವಾರ, 29 ಜುಲೈ 2023 (19:05 IST)
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾದ ಹಿನ್ನೆಲೆ, ಹಲವೆಡೆ ಮನೆಗಳು ಧರೆಗುರುಳಿದ್ದಾವೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ಸೊರಬ, ಭದ್ರಾವತಿ ತಾಲೂಕಿನ ಗ್ರಾಮಗಳಲ್ಲಿ ಮನೆಗಳು ಕುಸಿತವಾಗಿವೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯಲ್ಲಿ ಜಮೀನು ಜಲಾವೃತವಾಗಿದೆ. ಶರಾವತಿ ಹಿನ್ನೀರಿನ ಕಣಿವೆ ಪ್ರದೇಶದಲ್ಲಿ ನಿರಂತರ ಮಳೆಯಾಗಿದ್ದು, ಹೊಲ-ಗದ್ದೆಗಳೆಲ್ಲ ಜಲಾವೃತವಾಗಿವೆ. ಬಿತ್ತನೆ ಮಾಡಿದ ಸಸಿಯ ಮಡಿಗಳೆಲ್ಲ ನೀರು ಪಾಲಾಗಿವೆ. ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಕರೂರು ಹೋಬಳಿಯ ಹಿನ್ನೀರು ಪ್ರದೇಶ ಕಗ್ಗತ್ತಲೆಯಲ್ಲಿ ಮುಳುಗಿದೆ. ಇದರಿಂದ ಜನರು ಪರದಾಡುವಂತಾಯಿತು. ನೆಟ್​​​ವರ್ಕ್ ಸಂಪರ್ಕವೂ ಕೂಡ ಕಡಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣ: ಪರಿಶೀಲನಾ ಅರ್ಜಿಯ ಮೇಲಿನ ಆದೇಶ ಮುಂದೂಡಿಕೆ

ಮಲ್ಲಿಕಾರ್ಜುನರನ್ನು ಅಸ್ಪೃಶ್ಯರಂತೆ ನೋಡಲಾಗಿದೆ: ಪವನ್ ಖೇರಾ ಕಿಡಿ

ಕಾಡುಹಂದಿಗಳ ದಾಳಿಗೆ ನಾಲ್ವರು ರೈತರಿಗೆ ಗಾಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಶುದ್ಧೀಕರಿಸಿದವರ ವಿರುದ್ಧ ಎಫ್‌ಐಆರ್‌ಗೆ ರಾಹುಲ್ ಒತ್ತಾಯ

ಮುಂದಿನ ಸುದ್ದಿ
Show comments