Webdunia - Bharat's app for daily news and videos

Install App

ನಟಿ ಮೇಲೆ ನಟನಿಂದ ನಿರಂತರ ಅತ್ಯಾಚಾರ?

Webdunia
ಬುಧವಾರ, 3 ಜುಲೈ 2019 (15:44 IST)
ನಟನೊಬ್ಬನ ವಿರುದ್ಧ ನಟಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ.

ಕಿರುತೆರೆಯ ನಟನ ಮೇಲೆ ಕಿರುತೆರೆ ನಟಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲು ಮಾಡಿದ್ದಾಳೆ. ಚಿಕ್ಕಬಳ್ಳಾಪುರ ನಗರಠಾಣೆಯಲ್ಲಿ ದಾಖಲಾಗಿದೆ ದೂರು.

ನಟ ತನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದಾನೆ ಅಂತ ನಟಿ ದೂರು ದಾಖಲು ಮಾಡಿದ್ದಾಳೆ. 2012 ರಲ್ಲಿ ಪಿಜಿ ಯಲ್ಲಿದ್ದಾಗ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾನೆ ನಟ. ಅಂದಿನಿಂದಲೂ ಹಲವು ಬಾರಿ ಅತ್ಯಾಚಾರ ಮಾಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾಳೆ.

ತೇಜಸ್ ಅಭಿಷೇಕ್ (27) ಮೈಸೂರು ಮೂಲದವರು. ಹುಡುಗಿ ಜೊತೆ ಲವ್ ಮಾಡಿದ್ದರು. ಎಸ್.ಜೆ.ಸಿ.ಐ.ಟಿ ಕಾಲೇಜು ನಲ್ಲಿ ಸಹಪಾಠಿಗಳಾಗಿದ್ದರು. ನಟ ತೇಜಸ್ ವಿರುದ್ಧ ರೇಪ್ ಕೇಸ್ ದಾಖಲಾಗಿದ್ದು, ಆತನನ್ನು ಬಂಧನ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments