62 ರ ವೃದ್ಧನಿಂದ ಯುವತಿ ಮೇಲೆ ನಿರಂತರ ಅತ್ಯಾಚಾರ

Webdunia
ಮಂಗಳವಾರ, 24 ಸೆಪ್ಟಂಬರ್ 2019 (16:03 IST)
ಯುವತಿಯೊಬ್ಬಳ ಮೇಲೆ 62 ವರ್ಷದ ವೃದ್ಧನೊಬ್ಬ ನಿರಂತರವಾಗಿ ಅತ್ಯಾಚಾರ ನಡೆಸಿ ಗರ್ಭಿಣಿ ಮಾಡಿದ ಘಟನೆ ನಡೆದಿದೆ.

ಮುದುಕನ  ಕಾಮ ಚಪಲಕ್ಕೆ ಯುವತಿಯೊಬ್ಬಳು ಗರ್ಭಿಣಿಯಾಗಿ, ಮಗುವಿಗೆ ಜನ್ಮ ನೀಡಿದ್ದಾಳೆ.

ಆದರೆ ಹುಟ್ಟಿದ ಮಗುವನ್ನು ರಸ್ತೆ ಬದಿ ಬಿಟ್ಟು ತೆರಳಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ.

62 ವರ್ಷದ ವೃದ್ಧನೊಬ್ಬ ಯುವತಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ. ಆಕೆ ಗರ್ಭ ಧರಿಸಿ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗುವನ್ನು ದೂರ ಬಿಟ್ಟಿದ್ದಾನೆ ಮುದುಕ.

ಧಾರವಾಡದಲ್ಲಿ ಘಟನೆ ನಡೆದಿದ್ದು, ಹಿರೇಮಲ್ಲಿಗವಾಡದ ಪೀರಪ್ಪನ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ