ಕಾಂಗ್ರೆಸ್​​​ನಿಂದ ಸಂವಿಧಾನ್ ಬಚಾವ್ ಯಾತ್ರೆ

Webdunia
ಸೋಮವಾರ, 28 ನವೆಂಬರ್ 2022 (16:37 IST)
ಇಂದಿನಿಂದ ಕಾಂಗ್ರೆಸ್​​ನಲ್ಲಿ ಮತ್ತೊಂದು ಪಾದಯಾತ್ರೆ ಆರಂಭವಾಗಿದೆ. ಕೆಪಿಸಿಸಿಯ ಒಟ್ಟು 9 ಮುಂಚೂಣಿ ಘಟಕಗಳಿಂದ ಸಂವಿಧಾನ್ ಬಚಾವ್​​ ಪಾದಯಾತ್ರೆ ನಡೆಯುತ್ತಿದೆ. ಇಂದಿನಿಂದ ಡಿಸೆಂಬರ್ 2 ರವರೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಚಿತ್ರದುರ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾದಯಾತ್ರೆಗೆ ಚಾಲನೆ ನೀಡಿದ್ರು. ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಹುಬ್ಬಳ್ಳ ಧಾರವಾಡ, ಬೆಳಗಾವಿಯಲ್ಲಿ ಯಾತ್ರೆ ಸಾಗಲಿದೆ. ಕೊನೆಯ ದಿನ ಹುಬ್ಬಳ್ಳಿಯಲ್ಲಿ ಯಾತ್ರೆ ಸಮಾಪ್ತಿ ಮಾಡಲಾಗುತ್ತದೆ. ಅಂದೇ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಕಾಂಗ್ರೆಸ್​​​​​ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments