ಸಂವಿಧಾನ ರಕ್ಷಣೆ ಮಾಡ್ಬೇಕು- ಸಿದ್ದು

Webdunia
ಮಂಗಳವಾರ, 6 ಡಿಸೆಂಬರ್ 2022 (15:28 IST)
ಇಂದು ಡಾಕ್ಟರ್ ಬಾಬಾ ಸಾಹೇಬ್ ಅವರ ಪರಿ ನಿರ್ವಹಣಾ ದಿನ. ಇಡೀ ದೇಶದ ಬಹಳ ಗೌರವದಿಂದ ಆಚರಣೆಯನ್ನು ಮಾಡ್ತಾರೆ. ಇಂದು ನಾನು ಅವರಿಗೇ ಪುಷ್ಪ ನಮನವನ್ನು ಸಲ್ಲಿಸಿದ್ದೀವಿ. ಅವರು ದೇಶ ಕಂಡ ಅಪ್ರತಿಮ ಮೇಧಾವಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶೋಷಿತ ವರ್ಗಗಳ ಜನ ಅನುಭವಿಸಿದ್ದನ್ನು ಯಾರು ಅನುಭವಿಸಬಾರದು ಎಂದು ಅಂಬೇಡ್ಕರ್​​​ ಹೋರಾಡಿದರು. ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನ ಪ್ರಂಪಂಚದಲ್ಲಿ ಅತ್ಯಂತ ಶ್ರೇಷ್ಠ ಸಂವಿಧಾನ. ಅವರು ಅತ್ಯಂತ ಅವಶ್ಯಕ ಸಂವಿಧಾನವನ್ನು ರಚನೆ ಮಾಡಿದ್ರು ಎಂದು ಅವರು ಹೇಳಿದ್ರು. BJP ಸರ್ಕಾರ ಒಂದು ಕಡೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡ್ತಾರೆ.ಇನ್ನೊಂದು ಕಡೆ ದಲಿತರಿಗೆ ವಂಚನೆ ಮಾಡ್ತಾರೆ ಎಂದು BJP ವಿರುದ್ಧ ಗುಡುಗಿದರು. ಅಂಬೇಡ್ಕರ್ ಸಂವಿಧಾನ ಇರಲಿಲ್ಲ ಅಂದ್ರೆ ನಾನು ಸಿಎಂ ಆಗುತ್ತಿರಲಿಲ್ಲ, ನರೇಂದ್ರ ಮೋದಿ ಅವರು ಇವತ್ತು ಪ್ರಧಾನಿ ಆಗುತ್ತಿರಲಿಲ್ಲ. ಆದರಿಂದ ನಾವು ಸಂವಿಧಾನವನ್ನ ರಕ್ಷಣೆ ಮಾಡ್ಬೇಕು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments