Daily Horoscope

ಮೆಟ್ರೋದಲ್ಲಿ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ನಿರ್ಮಾಣ

geetha
ಮಂಗಳವಾರ, 9 ಜನವರಿ 2024 (20:27 IST)
ಬೆಂಗಳೂರು - ಕಳೆದ ಒಂದು ವಾರದಿಂದ ನಮ್ಮ ಮೆಟ್ರೋದಲ್ಲಿ ನಾನಾ ಅನಾಹುತಗಳು ಸಂಭವಿಸಿವೆ. ಹೀಗಾಗಿ ಇದಕ್ಕೆಲ್ಲ ಕಡಿವಾಣ ಹಾಕಲು BMRCL ಮಾಸ್ಟರ್ ಪ್ಲಾನ್ ಮಾಡಿದೆ. ಫ್ಲಾಟ್ ಫಾರಂ ನಿಂದ ಟ್ರ್ಯಾಕ್ ನಡುವೆ ತಡೆಗೋಡೆ ಮಾದರಿಯಲ್ಲಿ ಕಾರ್ಯನಿರ್ವಹಿಸುವ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ಅನ್ನು ಎಲ್ಲಾ ಮೆಟ್ರೋ ನಿಲ್ದಾಣದಲ್ಲಿ‌ ನಿರ್ಮಾಣಕ್ಕೆ ಪ್ಲಾನ್ ಮಾಡ್ತಿದೆ.

ಇನ್ನು ಬೆಂಗಳೂರು ಸಬ್‌ ಅರ್ಬನ್ ರೈಲು ಯೋಜನೆಯ ಕಾಮಗಾರಿಗೆ ತುಸು ವೇಗ ಸಿಕ್ಕಿದ್ದು, ಕಾರಿಡಾರ್‌- 2 ರಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ 31 ಮೀ ಉದ್ದದ ಯು ಗರ್ಡರ್‌ ಅಳವಡಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲ್ಲಿಯವರೆಗೂ ಮೆಟ್ರೊದಲ್ಲಿ 28 ಮೀ. ಉದ್ದದ ಗರ್ಡರ್ ತಯಾರಿಸಿ ಅಳವಡಿಕೆ‌ ಮಾಡಲಾಗ್ತಿತ್ತು. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments