ರಾಮ ಮಮಂದಿರ ನಿರ್ಮಾಣ : ಮೋದಿ ಕೆಲಸಕ್ಕೆ ಬಂದ ವಿಘ್ನ ನಿವಾರಣೆ

Webdunia
ಶುಕ್ರವಾರ, 24 ಜುಲೈ 2020 (23:18 IST)
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ.

ಈ ನಡುವೆ ಆ. 5 ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆಗೆ ಶಿಲಾನ್ಯಾಸ ಮಾಡುವುದಕ್ಕೆ ತಡೆ ಕೊಡಬೇಕೆಂದು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ.

ಅಲಹಾಬಾದ್ ಹೈಕೋರ್ಟ್ ಅರ್ಜಿ ವಜಾ ಮಾಡಿದ ಬೆನ್ನಲ್ಲೇ ಭೂಮಿ ಪೂಜೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆದಂತಾಗಿದೆ ಎಂದು ರಾಮಭಕ್ತರು ನಿರಾಳರಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments