Webdunia - Bharat's app for daily news and videos

Install App

40 ಪೈಸೆಗಾಗಿ ಕೋರ್ಟ್ ಮೆಟ್ಟಿಲೇರಿದ್ದಕ್ಕೆ 4 ಸಾವಿರ ದಂಡ

Webdunia
ಬುಧವಾರ, 16 ಮಾರ್ಚ್ 2022 (08:51 IST)
ಬೆಂಗಳೂರು: 40 ಪೈಸೆ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಕೋರ್ಟ್ 4 ಸಾವಿರ ರೂ. ದಂಡ ಕಟ್ಟಲು ಆದೇಶ ನೀಡಿದೆ.

ಹೋಟೆಲ್ ನಲ್ಲಿ 40 ಪೈಸೆ ಹೆಚ್ಚುವರಿ ಬಿಲ್ ಪಾವತಿ ಮಾಡಲು ಹೇಳಿದ್ದಕ್ಕೆ ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರವಾಗಿ ಗ್ರಾಹಕ ನ್ಯಾಯಾಲಯವು ತೀರ್ಪು ನೀಡಿದೆ.

50 ಪೈಸೆಗಿಂತ ಹೆಚ್ಚು ಹಣವನ್ನು ಒಂದು ರೂಪಾಯಿ ಎಂದು ಲೆಕ್ಕಹಾಕಬೇಕು. ಆದರೆ ಇಲ್ಲಿ ಪಬ್ಲಿಸಿಟಿಗಾಗಿ ಕೋರ್ಟ್ ಮೆಟ್ಟಿಲೇರಿ ಕೋರ್ಟ್ ಸಮಯ ಹಾಳು ಮಾಡಲಾಗಿದೆ ಎಂದು ನ್ಯಾಯಾಲಯ 4 ಸಾವಿರ ರೂ. ದಂಡ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments