Publish Date: Mon, 20 Jul 2020 (09:52 IST)
Updated Date: Mon, 20 Jul 2020 (09:54 IST)
Normal
0
false
false
false
EN-US
X-NONE
X-NONE
ನವದೆಹಲಿ : ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಜಾರಿಯಾಗಿದ್ದು, ಇಂದಿನಿಂದ ಅದು ಅನ್ವಯವಾಗಲಿದೆ ಎನ್ನಲಾಗಿದೆ.
ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕ ಸಂರಕ್ಷಣಾ ಕಾಯ್ದೆ-1986 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿರಲಿಲ್ಲ. ಆದರೆ ಗ್ರಾಹಕ ಸಂರಕ್ಷಣಾ ಕಾಯ್ದೆ-2019 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿದೆ.
ಗ್ರಾಹಕರಿಗೆ ಸಂಬಂಧಿಸಿದ ದೂರುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಗ್ರಾಹಕರ ದಾರಿತಪ್ಪಿಸುವ ಜಾಹೀರಾತು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಗ್ರಾಹಕರು ದೂರುಗಳು ಪರಿಣಾಮಕಾರಿ, ತ್ವರಿತವಾಗಿ ಇತ್ಯರ್ಥ ಮಾಢುವುದಾಗಿ ಭರವಸೆ ನೀಡಿದ್ದಾರೆ.