ಸರ್ಕಾರದ ಹೆಸರಲ್ಲಿ ಮದ್ಯಪ್ರಿಯರಿಂದ ದುಪಟ್ಟು ಹಣ ವಸೂಲಿ

Webdunia
ಭಾನುವಾರ, 6 ಆಗಸ್ಟ್ 2023 (21:17 IST)
ಈಗ ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.ಸರ್ಕಾರದ ಹೆಸ್ರಲ್ಲಿ ಮದ್ಯಪ್ರಿಯರಿಂದ ಮನಬಂದಂತೆ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು ಹಣ ಪೀಕ್ತಿದ್ದಾರೆ.ಹೆಚ್ಚಳವಾದ  ಶೇ. 20% ಅಬಕಾರಿ ಶುಲ್ಕಕ್ಕೆ, ಹೆಚ್ಚುವರಿ 40-45 % ಹಣ  ಬಾರ್ ಮಾಲೀಕರು ಪಡೆಯುತ್ತಿದ್ದಾರೆ.
 
ಅಬಕಾರಿ ಕಮಿಷನರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.ಪ್ರತಿ ಮದ್ಯದ ದರಕ್ಕಿಂತ 60-70 ರೂ. ಹೆಚ್ಚುವರಿ ಹಣ ಮಾಲೀಕರು ಪಡೆಯುತ್ತಿದ್ದು,ಹೆಚ್ಚುವರಿ ಹಣ ಕೇಳ್ತಿದ್ದ ಬಾರ್ ಗಳ ವಿರುದ್ಧ ಅಬಕಾರಿ ಇಲಾಖೆಗೆ  ಸಾಲು ಸಾಲು ದೂರು ಬಂದಿದೆ.ಹಣ ವಸೂಲಿ‌ ಮಾಡುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ಗಳ ಮೇಲೆ ದಾಳಿ ಮಾಡಲು ತಂಡ ರಚನೆ ಮಾಡಲಾಗಿದೆ.ಹೆಚ್ಚುವರಿ ಹಣ ಪಡೆದ್ರೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾರುವೇಷದಲ್ಲಿ ಬರ್ತಾರೆ.ಮಾರುವೇಷದಲ್ಲಿ ಬಂದ್ರೆ ರೆಡ್ ಹ್ಯಾಂಡಾಗಿ ಸಿಕ್ಕಾಕೊಳ್ಳುವುದು ಪಕ್ಕಾ.ಒಂದು ವೇಳೆ ತನಿಖೆ ವೇಳೆ  ಸಿಕ್ಕರೆ ನಿಮ್ಮ ಬಾರ್ ಲೈಸನ್ಸ್ ಕ್ಯಾನ್ಸಲ್ ಆಗಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments