Webdunia - Bharat's app for daily news and videos

Install App

ಕೊರೊನಾ ಸೋಂಕಿತರಿಗೆ 150 ಜನರೊಂದಿಗೆ ಸಂಪರ್ಕ

Webdunia
ಗುರುವಾರ, 2 ಏಪ್ರಿಲ್ 2020 (19:01 IST)
ಕೊರೊನಾ ಸೋಂಕಿತ ಮೂವರು ಆಸ್ಪತ್ರೆಗೆ ದಾಖಲಿಸುವ ಮುನ್ನ ಹಲವು ಜನರೊಂದಿಗೆ ಸಂಪರ್ಕ ಹೊಂದಿದ್ದರು ಎನ್ನುವ ವಿಷಯ ಬೆಳಕಿಗೆ ಬಂದಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಮೊದಲನೆಯದಾಗಿ ಕೊರೋನಾ ಪಾಸಿಟಿವ್ ಆಗಿ ಕಂಡು ಬಂದಿರುವ ಹೊಸಪೇಟೆಯ ಮೂವರು ಆಸ್ಪತ್ರೆಗೆ ದಾಖಲಿಸುವ ಮುನ್ನ ಜನರೊಂದಿಗೆ ಸಂಪರ್ಕ ಹೊಂದಿದ್ದರು. ಈಗ ಅವರನ್ನು ಹುಡುಕಿ ತಪಾಸಣೆ ಮಾಡಿ ಹೋಮ್ ಕ್ವಾರಂಟೈನ್ ಮಾಡುವ ಕೆಲಸವನ್ನು ಜಿಲ್ಲಾಡಳಿತ ಮಾಡಿದೆ.

ಬೆಂಗಳೂರಿನಿಂದ ಬಂದ ನಂತರ ಅವರು ಮೊದಲ ಹಂತದಲ್ಲಿ 25, ಜನರೊಂದಿಗೆ ನಂತರ  2ನೇ ಹಂತದಲ್ಲಿ 125 ಜನರೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅಂತಹವರನ್ನು ಈಗಾಗಲೇ ಎಲ್ಲರನ್ನೂ ಗುರುತಿಸಿ, ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದ್ದಾರೆ.

ಸೋಂಕಿತರ ಕುಟುಂಬದ ಇತರೆ ನಾಲ್ವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಅವರನ್ನೂ ಐಸೋಲೇಷನ್‍ನಲ್ಲಿ ಇಡಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments