Webdunia - Bharat's app for daily news and videos

Install App

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ MRI ಚಿಕಿತ್ಸೆ ವ್ಯವಸ್ಥೆಗೆ ಚಿಂತನೆ- ದಿನೇಶ್ ಗುಂಡೂರಾವ್

Webdunia
ಗುರುವಾರ, 5 ಅಕ್ಟೋಬರ್ 2023 (14:21 IST)
ಇನ್ಮುಂದೆ MRI ಸ್ಯಾನಿಂಗ್ ಗಾಗಿ ಖಾಸಗಿ ಆಸ್ಪತ್ರೆಗಳಿಗೆ ಸುತ್ತೋ ಹಾಗಿಲ್ಲ.ಜಿಲ್ಲಾ ಆಸ್ಪತ್ರೆಗಳಲ್ಲಿ MRI ಅಳವಡಿಸಲು ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ MRI ಚಿಕಿತ್ಸೆ ವ್ಯವಸ್ಥೆಗೆ ಚಿಂತನೆ ನಡೆಸಲಾಗಿದೆ.ಈ ಹಿಂದೆ ಈ ಬಗ್ಗೆ ಆರೋಗ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಸಿಎಂ ಆದೇಶದಂತೆ ಕಾರ್ಯರೂಪಕ್ಕೆ ತರಲು ಆರೋಗ್ಯ ಇಲಾಖೆ ಸಜ್ಜಾಗಿದೆ.ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ MRI ಅಳವಡಿಕೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.ವೈದ್ಯಕೀಯ ಕಾಲೇಜುಗಳ ಅಧೀನದಲ್ಲಿ ಬರುವ ಆಸ್ಪತ್ರೆಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ.ಸಾರ್ವಜನಿಕರ ಹಿತಾ ದೃಷ್ಟಿಯಿಂದ ಅದಷ್ಟೂ ಬೇಗ ಕಾರ್ಯರೂಪಕ್ಕೆ ತರಲು ಇಲಾಖೆ ಸಜ್ಜಾಗಿದೆ.ಸದ್ಯ ಅನೇಕ ಜಿಲ್ಲಾ ಆಸ್ಪತ್ರೆಗಳಲ್ಲಿ ಈಗಾಗಲೇ MRI ಚಿಕಿತ್ಸೆ ಲಭ್ಯವಾಗಿದೆ.ಉಳಿದಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ರೂಪಿಸಲು ಇಲಾಖೆ ಸಜ್ಜಾಗಿದ್ದು,ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments