Select Your Language

Notifications

webdunia
webdunia
webdunia
webdunia

ಸಾರಿಗೆ ಸೆಸ್‌ ವಿಧಿಸಲು ಚಿಂತನೆ-ಸಚಿವ ಸಂತೋಷ್ ಲಾಡ್

ಸಾರಿಗೆ ಸೆಸ್‌ ವಿಧಿಸಲು ಚಿಂತನೆ-ಸಚಿವ ಸಂತೋಷ್ ಲಾಡ್
bangalore , ಬುಧವಾರ, 6 ಡಿಸೆಂಬರ್ 2023 (18:00 IST)
ರಾಜ್ಯದಲ್ಲಿನ ಗ್ಯಾರೇಜ್‌ ಕಾರ್ಮಿಕರು ಸೇರಿದಂತೆ ಸಾರಿಗೆ ಕ್ಷೇತ್ರದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ರೂಪಿಸುವ ಸಲುವಾಗಿ ಮೋಟಾರು ವಾಹನಗಳ ಖರೀದಿ ಮೇಲೆ ಸಾರಿಗೆ ಸೆಸ್‌ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ 25 ರಿಂದ 40 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭ್ರೂಣ ಲಿಂಗ ಪತ್ತೆ ಮಾಡಿದವರಿಗೆ ನಡುಕ ಶುರು