ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ

Webdunia
ಶುಕ್ರವಾರ, 19 ಫೆಬ್ರವರಿ 2021 (11:14 IST)
ಮೈಸೂರು: ಕೋರ್ಟ್ ಆದೇಶವಿದ್ದರೂ ಜಮೀನು ಖಾತೆ ಮಾಡಿಕೊಡದ ಆರೋಪದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ ಎದುರಾಗಿದೆ.


ವ್ಯಕ್ತಿಯೊಬ್ಬರಿಗೆ ಜಾಮೀನಿನ ಖಾತೆ ಮಾಡಿಕೊಡದ ಹಿನ್ನಲೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಆರೋಪದ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 8ಕ್ಕೆ ನಡೆಸಲಿದೆ. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿದ್ದರೂ ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಮೈಸೂರಿನ ಎಚ್ ಬಿ ಅಶೋಕ್ ಸೇರಿ 5 ಮಂದಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments