Daily Horoscope
✕

ರಾಜ್ಯದಲ್ಲಿ ಮಳೆ ಮುಂದುವರಿಕೆ

Webdunia
ಸೋಮವಾರ, 29 ಆಗಸ್ಟ್ 2022 (16:12 IST)
ಅರಬ್ಬಿ ಸಮುದ್ರದಲ್ಲಿ, ಬಂಗಾಳಕೊಲ್ಲಿಯಲ್ಲಿನ ಸುಳಿಗಾಳಿ ಸೃಷ್ಠಿಯ ಪರಿಣಾಮ ರಾಜ್ಯದಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments