ನಗರದ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಅಧಿಕಾರಿಗಳು ಶನಿವಾರ ಜೆಪಿ ನಗರದಲ್ಲಿರುವ ರೂಫ್‌ಟಾಪ್ ಕೆಫೆ ಸೇರಿದಂತೆ 10 ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದಾರೆ.