ಮುಂದುವರೆದ ಸಿಎಂ ಬೊಮ್ಮಾಯಿ‌ ರಾಜ್ಯ ಪ್ರವಾಸ

Webdunia
ಮಂಗಳವಾರ, 18 ಅಕ್ಟೋಬರ್ 2022 (14:40 IST)
ಇಂದು ಮತ್ತು ನಾಳೆ ಬೀದರ್,ಕಲ್ಬುರ್ಗಿ ಪ್ರವಾಸಕ್ಕೆ ಸಿಎಂ ಬೊಮ್ಮಾಯಿ‌ ತೆರಳಲಿದ್ದಾರೆ.ಇಂದು ಬೆಳಗ್ಗೆ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ  ಸಿಎಂ ಬೊಮ್ಮಾಯಿ‌ ತೆರಳಿದ್ದಾರೆ.ಬೀದರ್‌ನ ಹುಮ್ನಾಬಾದ್,ಔರದ್ ಜನಸಂಕಲ್ಪಯಾತ್ರೆಯಲ್ಲಿ  ಸಿಎಂ ಬೊಮ್ಮಾಯಿ‌ ಭಾಗಿಯಾಗಲಿದ್ದಾರೆ.ಇಂದು ಒಂಟಿಯಾಗಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ‌ ಭಾಗಿಯಾಗಲಿದ್ದಾರೆ.ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್‌ವೈ ಅನುಪಸ್ಥಿತಿಯಲ್ಲಿ ಸಿಎಂ ಬೊಮ್ಮಾಯಿ‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
 
ಬೀದರ್ ಪ್ರವಾಸ ಮುಗಿಸಿ ಸಂಜೆ ಬೆಂಗಳೂರಿಗೆ  ಸಿಎಂ ಬಸವರಾಜ್  ಬೊಮ್ಮಾಯಿ ವಾಪಸ್ಸಾಗಲಿದ್ದಾರೆ.ಬುಧವಾರ ಬೆಳಗ್ಗೆ 9.30 ಕ್ಕೆ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಕಲ್ಬುರ್ಗಿಗೆ ಸಿಎಂ ಪ್ರಯಾಣ ಮಾಡಲಿದ್ದಾರೆ.ಹುಣಸಗಿ,ಕಮಲಾಪುರದಲ್ಲಿ ಸಮಾವೇಶದಲ್ಲಿ  ಸಿಎಂ ಬೊಮ್ಮಾಯಿ‌ ಭಾಗಿಯಾಗಲಿದ್ದಾರೆ.ಬುಧವಾರ ಸಂಜೆ 7 ಗಂಟೆಗೆ ಬೆಂಗಳೂರಿಗೆ ಸಿಎಂ ಬೊಮ್ಮಾಯಿ‌ ಮತ್ತೆ ವಾಪಸ್ ಆಗಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments