Select Your Language

Notifications

webdunia
webdunia
webdunia
webdunia

ಸುರತ್ಕಲ್ ಟೋಲ್‍ನಲ್ಲಿ ಮುಂದುವರಿದ ಹಣ ಸಂಗ್ರಹ

ಸುರತ್ಕಲ್ ಟೋಲ್‍ನಲ್ಲಿ  ಮುಂದುವರಿದ ಹಣ ಸಂಗ್ರಹ
ಮಂಗಳೂರು , ಗುರುವಾರ, 17 ನವೆಂಬರ್ 2022 (09:03 IST)
ಮಂಗಳೂರು : ಸುರತ್ಕಲ್ ಟೋಲ್ಗೇಟ್ ರದ್ದಾಗಿದೆ ಆದ್ರೂ ಟೋಲ್ ಸಂಗ್ರಹ ಮಾತ್ರ ಇನ್ನೂ ನಿಂತಿಲ್ಲ. ನಮಗೆ ಸರ್ಕಾರದ ನೋಟಿಫಿಕೇಷನ್ ಕೈಸೇರಿಲ್ಲ ಎನ್ನುತ್ತಿದ್ದಾರೆ ಟೋಲ್ಗೇಟ್ ಗುತ್ತಿಗೆದಾರರು.

ಈ ಟೋಲ್ಗೇಟ್ ಹೆಜಮಾಡಿ ಟೋಲ್ಗೇಟ್ ಜೊತೆಗೆ ವಿಲೀನಗೊಳ್ಳುತ್ತಿರುವುದರಿಂದ ಜನತೆಗೆ ದುಪ್ಪಟ್ಟು ಬರೆ ಬೀಳುವ ಆತಂಕ ಎದುರಾಗಿದೆ.

ಟೋಲ್ಗೇಟ್ ವಿಚಾರದಲ್ಲಿ ಈವರೆಗೆ ಒಂದು ಹಂತದ ರಾಜಕೀಯ ಮೇಲಾಟ ನಡೆದಿದ್ರೆ ಇದೀಗ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಟೋಲ್ಗೇಟ್ ರದ್ದಾಯ್ತು ಎನ್ನುವ ಸಂಸದರ ಟ್ವೀಟ್ ನಂಬಿ ಟೋಲ್ಗೇಟ್ ರದ್ದಾಯ್ತು ಅಂತಾ ಅಂದ್ಕೊಂಡ್ರೆ ಅಲ್ಲಿ ಟೋಲ್ ಕಲೆಕ್ಷನ್ ಮಾತ್ರ ನಡೆಯುತ್ತಲೇ ಇದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಸವಾಲು