Webdunia - Bharat's app for daily news and videos

Install App

ನೆರೆ ಪರಿಹಾರ - ಬಿಜೆಪಿ ಸಂಸದರಿಂದ ಮುಂದುವರಿದ ವಿವಾದಾತ್ಮಕ ಹೇಳಿಕೆ

Webdunia
ಭಾನುವಾರ, 6 ಅಕ್ಟೋಬರ್ 2019 (18:23 IST)
ರಾಜ್ಯದಲ್ಲಿ ನೆರೆ ಸಂತ್ರಸ್ಥರು ಹಲವು ಕಷ್ಟಗಳನ್ನು ಎದುರಿಸುತ್ತಿದ್ದರೆ ಬಿಜೆಪಿ ಸಂಸದರು ಮಾತ್ರ ವಿವಾದಾತ್ಮಕ ಹೇಳಿಕೆ ನೀಡೋದನ್ನ ಮುಂದುವರಿಸಿದ್ದಾರೆ.

ಸಂಸದ ಪ್ರತಾಪ ಸಿಂಹ, ಡಿಸಿಎಂ ಲಕ್ಷ್ಮಣ ಸವದಿ ಈಗಾಗಲೇ ನೆರೆ ಪರಿಹಾರ ಬಗ್ಗೆ ಹಗುರವಾಗಿ ಮಾತನಾಡಿ ಜನರಿಂದ ಟೀಕೆಗೆ ಗುರಿಯಾಗುತ್ತಿದ್ದಾರೆ.

ಇದೀಗ ಸಂಸದ ಜಿ.ಎಸ್.ಬಸವರಾಜು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನೆರೆ ಪರಿಹಾರ ನೀಡೋಕೆ ಹಣ ಇದೆ. ಆದರೆ ಪ್ರವಾಹ ಸಂತ್ರಸ್ಥರೇ ಮುಂದೆ ಬಂದು ಪರಿಹಾರ ಪಡೆದುಕೊಳ್ಳುತ್ತಿಲ್ಲ ಅಂತ ಸಚಿವ ಮಾದುಸ್ವಾಮಿ ಹೇಳಿದ್ದರೆ, ಇತ್ತ ಸಂಸದ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಪರಿಹಾರ ಕೊಡೋಕೆ ನಾವೇ ಹೋಗಿ ಸಂತ್ರಸ್ಥರನ್ನು ಕರೆದುಕೊಂಡು ಬರಬೇಕಿದೆ ಅಂತ ವ್ಯಂಗ್ಯದ ಧಾಟಿಯಲ್ಲಿ ಸಂಸದ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಸಿಲುಕಿದ್ದ ಕನ್ನಡಿಗನ ಜೊತೆ ಸಿಎಂ ಡಿಕೆಶಿ ಮಾತು: ನಾನು ನಿಮ್ಮ ಅಭಿಮಾನಿ ಸಾರ್ ಎಂದ ಪ್ರವಾಸಿಗ Video

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments