ಬೆಂಗಳೂರಿನಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ

ಮಂಗಳವಾರ, 19 ಮೇ 2020 (11:26 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಬೆಂಗಳೂರಿಗೆ ಕೊರೊನಾ ಕಂಟಕ ಎದುರಾಗಿದೆ.
 


 

ಬೆಂಗಳೂರಿನ ಮಂಗಮ್ಯನಪಾಳ್ಯದ 6 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ  ಪಾದರಾಯನಪುರದಲ್ಲಿ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
 

608ನೇ ಸೋಂಕಿತ ಪಾದರಾಯನಪುರದ ಪುಂಡ ಗಲಾಟೆಯಲ್ಲಿ ಭಾಗಿಯಾಗಿದ್ದನು. ಈತನ ಜತೆ 13 ಜನರನ್ನು ಕ್ವಾರಂಟೈನ್ ಮಾಡಿದ್ದರು. 13 ಜನರ ಪೈಕಿ ಮೂವರಿಗೆ ಕೊರೊನಾ ಸೋಂಕು ತಗುಲಿದೆ ಎನ್ನಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸರ್ಕಾರದ ಆದೇಶವನ್ನು ಧಿಕ್ಕರಿಸಿದ ಕೆಎಸ್ ಆರ್ ಟಿಸಿ