Webdunia - Bharat's app for daily news and videos

Install App

ಡೆಡ್ಲಿ ಕೊರೊನಾಕ್ಕೆ ಮುಂದುವರೆದ ಸಾವಿನ ಸರದಿ

Webdunia
ಭಾನುವಾರ, 19 ಜುಲೈ 2020 (21:24 IST)
ಮಾರಕ ಕೊರೊನಾ ವೈರಸ್ ಗೆ ನಿನ್ನೆ ಐವರು ಬಲಿಯಾಗಿದ್ದರೆ, ಇಂದು ಮತ್ತೆ ಮೂವರು ಸಾವನ್ನಪ್ಪಿದ್ದಾರೆ.

ಕೊರೊನಾ‌ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ 3 ಜನ ಮೃತಪಟ್ಟಿದ್ದಾರೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌46ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಅಸ್ತಮಾದಿಂದ ಬಳಲುತ್ತಿದ್ದ ಕಲಬುರಗಿಯ ಮಿಸ್ಬಾ ನಗರದ 59 ವರ್ಷದ ಪುರುಷ (P-42145) ಜು.11 ರಂದು ಆಸ್ಪತ್ರೆಗೆ ದಾಖಲಾಗಿ  ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯ ಜಿಲ್ಲೆಯ ಆಳಂದ ಪಟ್ಟಣದ 54 ವರ್ಷದ ಮಹಿಳೆ (P-57024) ಜು.9 ರಂದು ಆಸ್ಪತ್ರೆಗೆ ದಾಖಲಾಗಿ ನಿಧನ ಹೊಂದಿರುತ್ತಾರೆ.

ಅದೇ ರೀತಿ ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ಟಿಪ್ಪು ಸುಲ್ತಾನ ಚೌಕ್ ಪ್ರದೇಶದ 54 ವರ್ಷದ ಪುರುಷ (P-57351) ಜು.10 ರಂದು ಆಸ್ಪತ್ರೆಗೆ ದಾಖಲಾಗಿ ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments