Webdunia - Bharat's app for daily news and videos

Install App

ಲಾಕ್ ಡೌನ್ ಮುಂದುವರಿಕೆ : ಬಾರ್ ಗೋಡೆ ಕೊರೆದು ಮದ್ಯ ಕಳ್ಳತನ

Webdunia
ಬುಧವಾರ, 15 ಏಪ್ರಿಲ್ 2020 (19:02 IST)
ಲಾಕ್ ಡೌನ್ ಹಿನ್ನಲೆಯಲ್ಲಿ ‌ಮದ್ಯ ಸಿಗದ ಕಾರಣ ಮದ್ಯವ್ಯಸನಿಗಳು ಕುಡಿತಕ್ಕಾಗಿ ಬಾರ್ ಗೋಡೆ‌ ಕೊರೆದಿದ್ದಾರೆ.

ಬಾರ್ ನಲ್ಲಿದ್ದ ಅಪಾರ ಪ್ರಮಾಣ‌ ಮದ್ಯ ಕಳುವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬೆಳಗ್ಗೆ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಬಾಲಾಜಿ ಟಾಕೀಸ್ ಮುಂಭಾಗ ಇರುವ ಬಾಲಾಜಿ ವೈನ್ ಶಾಪ್ ಅಂಗಡಿಯ ಗೋಡೆ ಕೊರೆದಿರುವ ದುಷ್ಕರ್ಮಿಗಳು ಕೈಗೆ ಸಿಕ್ಕಿದಷ್ಟು ಅಪಾರ ಪ್ರಮಾಣದ ಮದ್ಯ ದೋಚಿ ಪರಾರಿಯಾಗಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಚಿಕ್ಕಬಳ್ಳಾಪುರ ‌ನಗರ ಠಾಣೆ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments